ಉಡುಪಿ : ಶಬರಿಮಲೆಗೆ ತೆರಳಿ ಶ್ರೀ ಅಯ್ಯಪ್ಪ ಸ್ವಾಮೀ ದರ್ಶನ ಪಡೆದ ಸಚಿವ ಪ್ರಮೋದ್ ಮಧ್ವರಾಜ್ – Vishwanews24
ಉಡುಪಿ : ಶಬರಿಮಲೆಗೆ ತೆರಳಿ ಶ್ರೀ ಅಯ್ಯಪ್ಪ ಸ್ವಾಮೀ ದರ್ಶನ ಪಡೆದ ಸಚಿವ ಪ್ರಮೋದ್ ಮಧ್ವರಾಜ್
ಉಡುಪಿ : ಉಡುಪಿ ಜಿಲ್ಲಾ ಬಿಜೆಪಿ ನಾಯಕ , ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಶಬರಿಮಲೆಗೆ ತೆರಳಿ ಶ್ರೀ ಅಯ್ಯಪ್ಪ ಸ್ವಾಮೀ ದರ್ಶನ ಪಡೆದಿದ್ದಾರೆ.
ಕಳೆದ ಆನೇಕ ವರ್ಷಗಳಿಂದ ಶಬರಿಮಲೆಗೆ ತೆರಳಿ ಶ್ರೀ ದೇವರ ಆಶೀರ್ವಾದ ಪಡೆಯಬೇಕೆಂಬ ಆಸೆ ಹೊಂದಿದ್ದರು.ಇದೀಗ ಈ ಆಸೆ ಈಡೇರಿದೆ ಎಂದು ಪ್ರಮೋದ್ ಮಧ್ವರಾಜ್ ಪ್ರತಿಕ್ರೀಯಿಸಿದ್ದಾರೆ.
ಲೋಕ ಪೂಜಿತ ಪಂದಳವಾಸ ಕಲಿಯುಗ ವರದ ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನಕ್ಕಾಗಿ ಹಲವು ವರ್ಷಗಳಿಂದ ಕಾಯುತ್ತಿದ್ದೆ, ಇಂದು ಕುಂಭಂ ಮಾಸಿಕ ಪೂಜೆಯ ದಿನದಂದು ಸನ್ನಿಧಾನಕ್ಕೆ ಭೇಟಿ ನೀಡಿ ದರುಶನ ಪಡೆದು ಕೃತಾರ್ಥನಾದೆ ಎಂದು ಹೇಳಿದ್ದಾರೆ.
ಮಂಗಳೂರು: ಸ್ಪೋರ್ಟ್ಸ್ ಡೇ ಎಂದು ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿ ನಾಪತ್ತೆ – Vishwanews24
