ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಸೆ.24ರಂದು ಉಡುಪಿಯ ಎಂಟಿಆರ್ ಹೊಟೇಲ್’ನ ಎದುರು ನಡೆದಿದೆ.
ಬ್ರಹ್ಮಗಿರಿಯ ಹಿರಿಯ ನಾಗರಿಕರೊಬ್ಬರು ತಮ್ಮ ಹಳೆಯ ಆಲ್ಟೋ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಕೂಡಲೇ ಅವರು ಕಾರನ್ನು ಪಕ್ಕಕ್ಕೆ ನಿಲ್ಲಿಸಿ ಕಾರಿನಿಂದ ಹೊರಗೆ ಬಂದಿದ್ದಾರೆ.
ಈ ವೇಳೆ ಕಾರಿನ ಎದುರು ಭಾಗಕ್ಕೆ ಸಂಪೂರ್ಣ ಬೆಂಕಿ ಆವರಿಸಿದೆ. ಕೂಡಲೇ ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು, ಅವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…