ಉಡುಪಿ: ಪರ್ಕಳ ಈಶ್ವರನಗರದ ವಿವೇಕಾನಂದ ನಗರದಲ್ಲಿ ಅ.12ರಂದು ಬುಧವಾರ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ಅಪಾರ ನಷ್ಟ ಸಂಭವಿಸಿದೆ.
ಬೆಂಕಿ ಅವಘಡದಲ್ಲಿ ಮನೆ ಸುಟ್ಟು ಕರಕಲಾಗಿದ್ದು, ಗೃಹೋಪಯೋಗಿ ಉಪಕರಣಗಳಾದ ಟಿವಿ, ಫ್ರಿಜ್, ಸೋಫಾ, ಬೆಡ್ ಸೇರಿದಂತೆ 1 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ಬೆಂಕಿ ಹೊತ್ತಿಕೊಂಡಾಗ ಮನೆಯಲ್ಲಿ ಯಾರೂ ಇರಲಿಲ್ಲ. ನೆರೆಹೊರೆಯವರಿಗೆ ವಿಷಯ ತಿಳಿದು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಸ್ಥಳೀಯ ಸಿಎಂಸಿ ಸದಸ್ಯರು ಮನೆಗೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ.
ಅವಕಾಶ ಕೈ ತಪ್ಪುವುದು..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…