Featured

ಉಡುಪಿ: ಶಾಲೆಯಲ್ಲಿ ಜೇನುನೊಣಗಳ ದಾಳಿ; ಆಸ್ಪತ್ರೆಗೆ ಶಾಸಕ ಯಶಪಾಲ್ ಸುವರ್ಣ ಭೇಟಿ – vishwanews24

ಉಡುಪಿ: ಶಾಲೆಯಲ್ಲಿ ಜೇನುನೊಣಗಳ ದಾಳಿ; ಆಸ್ಪತ್ರೆಗೆ ಶಾಸಕ ಯಶಪಾಲ್ ಸುವರ್ಣ ಭೇಟಿ

ಉಡುಪಿ : ವೊಳಕಾಡು ಸರಕಾರಿ ಶಾಲೆಯಲ್ಲಿ ಜೇನುನೊಣಗಳಿಂದ ದಾಳಿಗೊಳಗಾದ ವಿದ್ಯಾರ್ಥಿಗಳಿದ್ದ ಆಸ್ಪತ್ರೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.

ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದು, ಶೀಘ್ರವೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ವೈದ್ಯರು ಶಾಸಕರಿಗೆ ತಿಳಿಸಿದರು. ಸಂತ್ರಸ್ತ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಶಾಸಕರು ಅವರು ಘಟನೆಯ ಬಗ್ಗೆ ವಿವರಗಳನ್ನು ಸಂಗ್ರಹಿಸಿದರು ಮತ್ತು ಅಗತ್ಯ ಬೆಂಬಲವನ್ನು ಪೋಷಕರಿಗೆ ಭರವಸೆ ನೀಡಿದರು.

 

ಭೇಟಿ ಸಂದರ್ಭದಲ್ಲಿ ಉಡುಪಿ ನಗರಸಭಾ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಶಾಲಾಭಿವೃದ್ಧಿ ಸಮಿತಿ ಸದಸ್ಯ ನಾಗಭೂಷಣ ಶೇಟ್, ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago