ಉಡುಪಿ : ವೊಳಕಾಡು ಸರಕಾರಿ ಶಾಲೆಯಲ್ಲಿ ಜೇನುನೊಣಗಳಿಂದ ದಾಳಿಗೊಳಗಾದ ವಿದ್ಯಾರ್ಥಿಗಳಿದ್ದ ಆಸ್ಪತ್ರೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.
ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದು, ಶೀಘ್ರವೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ವೈದ್ಯರು ಶಾಸಕರಿಗೆ ತಿಳಿಸಿದರು. ಸಂತ್ರಸ್ತ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಶಾಸಕರು ಅವರು ಘಟನೆಯ ಬಗ್ಗೆ ವಿವರಗಳನ್ನು ಸಂಗ್ರಹಿಸಿದರು ಮತ್ತು ಅಗತ್ಯ ಬೆಂಬಲವನ್ನು ಪೋಷಕರಿಗೆ ಭರವಸೆ ನೀಡಿದರು.
ಭೇಟಿ ಸಂದರ್ಭದಲ್ಲಿ ಉಡುಪಿ ನಗರಸಭಾ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಶಾಲಾಭಿವೃದ್ಧಿ ಸಮಿತಿ ಸದಸ್ಯ ನಾಗಭೂಷಣ ಶೇಟ್, ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…