Featured

ಉಡುಪಿ ಶಾಸಕ ರಘುಪತಿ ಭಟ್ ಗೆ ಕೋಟಿ ಗೀತಾ ಲೇಖನ ಯಜ್ಙದ ದೀಕ್ಷೆ ನೀಡಿದ ಪುತ್ತಿಗೆ ಶ್ರೀಪಾದರು: Vishwanews24

ಉಡುಪಿ ಶಾಸಕ ರಘುಪತಿ ಭಟ್ ಗೆ ಕೋಟಿ ಗೀತಾ ಲೇಖನ ಯಜ್ಙದ ದೀಕ್ಷೆ ನೀಡಿದ ಪುತ್ತಿಗೆ ಶ್ರೀಪಾದರು: vishwanews24

ಉಡುಪಿ: ಉಡುಪಿ ಅಷ್ಟಮಠದ ಭಾವಿ ಪುತ್ತಿಗೆ ಪರ್ಯಾಯದ ಅಂಗದ ಮುಹೂರ್ತದ ರೂಪದಲ್ಲಿ ಕೋಟಿ ಗೀತಾ ಲೇಖನ‌ಯಜ್ಞದ ದೀಕ್ಷೆಯನ್ನು ಪುತ್ತಿಗೆ ಮಠದ ಶ್ರೀಪಾದರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಉಡುಪಿ ಶಾಸಕ ರಘುಪತಿ ಭಟ್ ಅವರಿಗೆ ನೀಡಿದರು.


ಅವರು ಸಗ್ರಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ಚಾಲನೆ ನೀಡಿದರು.
ಈ‌ ಸಂಧರ್ಭದಲ್ಲಿ ಕ್ಷೇತ್ರದ ಆಡಳಿತ ಧರ್ಮದರ್ಶಿ ಸಗ್ರಿ ಗೋಪಾಲಕೃಷ್ಣ ಸಾಮಗರು ಉಪಸ್ಥಿತರಿದ್ದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

1 day ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

1 day ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago