Featured

ಉಡುಪಿ: ಶಿರೂರು ನಾಡದೋಣಿ ದುರಂತ – ಸ್ಥಳಕ್ಕೆ ಸಚಿವ ಅಂಗಾರ ಭೇಟಿ ನೀಡಿ ಪರಿಶೀಲನೆ ; ಶೀಘ್ರ ಪರಿಹಾರ ನೀಡುವುದಾಗಿ ಭರವಸೆ  – Vishwanews24

ಉಡುಪಿ: ಶಿರೂರು ನಾಡದೋಣಿ ದುರಂತ ಸ್ಥಳಕ್ಕೆ ಸಚಿವ ಅಂಗಾರ ಭೇಟಿ ನೀಡಿ ಪರಿಶೀಲನೆ ;

ಶೀಘ್ರ ಪರಿಹಾರ ನೀಡುವುದಾಗಿ ಭರವಸೆ

ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ನಾಡ ದೋಣಿ ದುರಂತಕ್ಕೊಳಗಾದ ಸ್ಥಳಕ್ಕೆ ಉಡುಪಿಯ ಉಸ್ತುವಾರಿ ಸಚಿವ ಅಂಗಾರ ಎಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೈಂದೂರಿನ ಕಳಿಹಿತ್ಲುನಲ್ಲಿ‌ ಏಕಾಏಕಿ ಸುರಿದ ಮಳೆಯ ಪರಿಣಾಮದಿಂದಾಗಿ ಅಪಾರ ಹಾನಿಯಾಗಿತ್ತು. ನಲವತ್ತಕ್ಕೂ ಅಧಿಕ ದೋಣಿಗಳಿಗೆ ಹಾನಿಯಾಗಿತ್ತು.

ಅಷ್ಟೇ ಅಲ್ಲದೆ ಕಡಲ ಅಬ್ಬರಕ್ಕೆ ಕೊಚ್ಚಿಹೋಗಿ ನಾಡದೋಣಿಗಳು ಸಂಪೂರ್ಣವಾಗಿ ಹಾನಿಯಾಗಿತ್ತು. ಈ ಸ್ಥಳಕ್ಕೆ ಸಚಿವ ಅಂಗಾರ, ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಭೇಟಿ ಪರಿಶೀಲನೆ ನಡೆಸಿದರು.

ನಾಡದೋಣಿ ಮೀನುಗಾರಿಕಾ ಬೋಟ್ ಗಳಿಗೆ 3 ಕೋಟಿ ಅಧಿಕ‌ ನಷ್ಟ ಪರಿಹಾರದ ಕುರಿತು ಸಮಾಲೋಚನೆ ನಡೆಸಿ ಶೀಘ್ರವಾಗಿ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.

ಉಡುಪಿ: ದೇವಸ್ಥಾನದಲ್ಲಿ ಹುಡುಗಿ ಜೊತೆ ಬಂದು ಗರ್ಭಗುಡಿಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಯುವಕ ..

Vishwa News 24

Recent Posts

ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ – vishwanews24

ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ ಪಟ್ಲ: ರೂರಲ್ ಎಜುಕೇಶನ್ ಸೊಸೈಟಿ (ರಿ.),…

1 minute ago

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

19 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

20 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

20 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

20 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

20 hours ago