Featured

ಉಡುಪಿ : ಶಿರ್ವ ಮಜಲಬೆಟ್ಟು ಬೀಡುವಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಚಿತ್ರನಟಿ ಶುಭಾ ಪೂಂಜಾ – Vishwanews24

ಉಡುಪಿ : ಶಿರ್ವ ಮಜಲಬೆಟ್ಟು ಬೀಡುವಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಚಿತ್ರನಟಿ ಶುಭಾ ಪೂಂಜಾ – Vishwanews24

ಉಡುಪಿ : ಬಿಗ್‌ ಬಾಸ್ ಹಾಗೂ ಮೊಗ್ಗಿನ ಮನಸ್ಸು ಖ್ಯಾತಿಯ ಚಿತ್ರ ನಟಿ ಶುಭಾ ಪೂಂಜಾ ಕುಂದಾಪುರ ಮೂಲದ ಸುಮಂತ್ ಮಹಾಬಲ ಜೊತೆ ಶಿರ್ವ ಸಮೀಪದ ಮಜಲಬೆಟ್ಟು ಬೀಡುವಿನ ನಿವಾಸದಲ್ಲಿ ಬುಧವಾರ ಹಸೆಮಣೆ ಏರಿದ್ದಾರೆ.

ಈ ವಿಚಾರವನ್ನು ಶುಭಾ ಪೂಂಜಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ‘ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು ಹಿರಿಯರ, ಕುಟುಂಬ ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟು ಬೀಡುವಿನಲ್ಲಿ ಸರಳ ವಿವಾಹವಾದೆವು.

ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆ ಗಳು ನಮ್ಮ ಮೇಲಿರಲಿ’ ಎಂದು ಹೇಳಿಕೊಂಡಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಇವರು ಸರಳವಾಗಿ ವಿವಾಹ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಕುಟುಂಬಸ್ಥರು ಮತ್ತು ಆತ್ಮೀಯ ಸ್ನೇಹಿತರು ಇದ್ದರು.

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

12 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

12 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

12 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

12 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

12 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

13 hours ago