ಉಡುಪಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಾಕು ಇರಿತ ಪ್ರಕರಣ ಸಂಬಂಧಿಸಿ ಉಡುಪಿ ಜಿಲ್ಲೆಯಲ್ಲಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದು, ಜಿಲ್ಲೆಯಾದ್ಯಂತ ಹೆಚ್ಚುವರಿಯಾಗಿ 20 ಚೆಕ್‌ಪೋಸ್ಟ್ ಗಳನ್ನು ತೆರೆಯಲಾಗಿದೆ.
ಜಿಲ್ಲೆಯಲ್ಲಿ ಸಂಚರಿಸುವ ವಾಹನಗಳನ್ನು ತಡೆದು ನಿಲ್ಲಿಸಿ ಮಾಹಿತಿ ಪಡೆಯುವ ಜತೆಗೆ ಮೊಬೈಲ್ ಸಂಖ್ಯೆಯನ್ನೂ ನಮೂದಿಸಿ ಕೊಳ್ಳಲಾಗುತ್ತಿದ್ದು, ಎಸ್ಪಿ, ಹೆಚ್ಚು ವರಿ ಪೊಲೀಸ್ ವರಿಷ್ಠಾಧಿಕಾರಿ, ಡಿವೈ ಎಸ್ಪಿ, ಇನ್‌ಸ್ಪೆಕ್ಟರ್‌ಗಳು, ಪಿಸಿಗಳು ತಪಾಸಣೆ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.
ಇನ್ನು ಬ್ರಹ್ಮಗಿರಿ ಸರ್ಕಲ್‌ನಲ್ಲಿ ಸಾವರ್ಕರ್ ಹಾಗೂ ಸುಭಾಷ್ ಚಂದ್ರ ಬೋಸ್ ಭಾವಚಿತ್ರಗಳಗೊಂಡ ಫ್ಲೆಕ್ಸ್ ಹಾಕಲಾಗಿದ್ದು, ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಸರ್ಕಾರದ ಗಡುವು ಮುಕ್ತಾಯ: ಇಂದು ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಕ್ಕೆ ನಿರ್ಧಾರ ಬೆಂಗಳೂರು :ವಾರ್ಷಿಕ ವೇತನ ಹೆಚ್ಚಳ ಸೇರಿದಂತೆ…
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…