ಉಡುಪಿ: ಶೀರೂರು ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷರಾದ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಾ ಲಯದಲ್ಲಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸಲಾಯಿತು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪರ್ಯಾಯ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಮುಖಂಡರಾದ ಕೆ. ಉದಯ ಕುಮಾರ್‌ಶೆಟ್ಟಿ, ದಿನಕರ ಬಾಬು, ರೇಷ್ಮಾ ಉದಯ ಶೆಟ್ಟಿ, ಪ್ರಭಾಕರ ಪೂಜಾರಿ, ದಿನೇಶ್ ಅಮೀನ್, ರಾಜೀವ್ ಕುಲಾಲ್, ಶ್ರೀಕಾಂತ ನಾಯಕ್ ಅಲೆವೂರು ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…