ಉಡುಪಿ : ಶೀರೂರು ಮಠದ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ – vishwanews24

Featured, ಉಡುಪಿ

ಉಡುಪಿ : ಶೀರೂರು ಮಠದ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ – vishwanews24

ಉಡುಪಿ : ಶೀರೂರು ಮಠದ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಉಡುಪಿ‌ ಶ್ರೀ ಕೃಷ್ಣ ಮಠದ ರಥಬೀದಿಯ ಕನಕನ‌ ಕಿಂಡಿ ಮುಂಭಾಗದಲ್ಲಿ ನಡೆಯಿತು.‌

ಖ್ಯಾತ ಸಾಹಿತಿ ವಸಂತ ಭಾರದ್ವಜ್ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿದರು. ಇದೇ ಸಂದರ್ಭದಲ್ಲಿ ಮನೆ ಮನೆಗೆ ಆಹ್ವಾನ ಪತ್ರಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಶ್ರೀ ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯರವರು ಕೃಷ್ಣನ ಸನ್ನಿಧಾನದಲ್ಲಿ ಆಹ್ವಾನ‌ಪತ್ರಿಕೆ ಇಟ್ಟು ಪ್ರಾರ್ಥನೆ ಸಲ್ಲಿಸಿದರು.

ಉಡುಪಿ : ಮಲಬಾರ್ ಗೋಲ್ಡ್ ನಲ್ಲಿ ಬ್ರೈಡ್ಸ್ ಆಫ್ ಇಂಡಿಯಾ ಶೋ ಅನಾವರಣ – vishwanews24

ಪರ್ಯಾಯ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಮಟ್ಟಾರ್ ರತ್ನಾಕರ ಹೆಗ್ಡೆ, ಕೋಶಾಧಿಕಾರಿಗಳಾದ ಜಯಪ್ರಕಾಶ್ ಕೆದ್ಲಾಯ, ಸಂಚಾಲಕರಾದ ಸುಪ್ರಸಾದ್ ಶೆಟ್ಟಿ, ಜೊತೆ ಕಾರ್ಯದರ್ಶಿಗಳಾದ ಸಂದೀಪ್ ಮಂಜ, ಶ್ರೀಕಾಂತ ನಾಯಕ್, ಮಹಿಳಾ ಸಮಿತಿಯ ಸಂಚಾಲಕರುಗಳಾದ ನಯನಾ ಗಣೇಶ್, ಪದ್ಮಾ, ವೀಣಾ ಶೆಟ್ಟಿ ಪ್ರಮುಖರಾದ ಉದಯಕುಮಾರ್ ಶೆಟ್ಟಿ ಕಿದಿಯೂರು, ಕಿಶನ್ ಹೆಗ್ಡೆ ಕೊಳ್ಕೆಬೈಲು ಶ್ರೀಕಾಂತ್ ಉಪಾಧ್ಯಾಯ ಹರೀಶ್ ಬೈಲಕೆರೆ ಮತ್ತು ವಿವಿಧೆಡೆಯಿಂದ ಆಗಮಿಸಿದ ಕೃಷ್ಣ ಭಕ್ತರು ಉಪಸ್ಥಿತರಿದ್ದರು.

Leave a Reply