Featured

ಉಡುಪಿ : ಶೋಭಾ ಬೇಕಲ್ ಬಿಜೆಪಿಯ ಸದಸ್ಯರೇ ಅಲ್ಲ, ಅವರಿಗೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ: ವೀಣಾ ಎಸ್ ಶೆಟ್ಟಿ ಸ್ಪಷ್ಟನೆ – Vishwanews24

ಉಡುಪಿ : ಶೋಭಾ ಬೇಕಲ್ ಬಿಜೆಪಿಯ ಸದಸ್ಯರೇ ಅಲ್ಲ, ಅವರಿಗೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ: ವೀಣಾ ಎಸ್ ಶೆಟ್ಟಿ ಸ್ಪಷ್ಟನೆ

ಉಡುಪಿ : ಇತ್ತೀಚೆಗೆ ಬಿಜೆಪಿ ಸದಸ್ಯೆ ಶೋಭಾ ಬೇಕಲ್ ಅವರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ ಎಂಬ ಸುದ್ಧಿ ಸ್ಥಳೀಯ ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಇದೀಗ ಈ ಬಗ್ಗೆ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿರುವ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್ ಶೆಟ್ಟಿ ಅವರು, ಮಾಧ್ಯಮಗಳಲ್ಲಿ ಶೋಭಾ ಬೇಕಲ್ ಅವರು ಬಿಜೆಪಿ ಸದಸ್ಯರು ಎಂದು ವರದಿಯಾಗಿದ್ದು ಅವರು ಎಂದೂ ಬಿಜೆಪಿಯ ವಾರ್ಡ್ ಸಭೆಯಾಗಲಿ, ಪಕ್ಷದ ಕಚೇರಿಗಾಗಲಿ ಒಂದು ದಿನವೂ ಭೇಟಿ ಕೊಟ್ಟವರಲ್ಲ. ಅಲ್ಲದೆ ಅವರು ಬಿಜೆಪಿಯ ಸದಸ್ಯತ್ವ ಕೂಡ ಹೊಂದಿಲ್ಲ ಅವರಿಗೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹಾಗೂ ನಾವು ಮಹಿಳಾ ಮೋರ್ಚಾದ ಸದಸ್ಯರು ಅವರನ್ನು ಈ ವರೆಗೆ ಪಕ್ಷದ ಯಾವುದೇ ಕಾರ್ಯಕ್ರಮದಲ್ಲಿ ಕೂಡ ಕಂಡಿಲ್ಲ ಕೇವಲ ಪ್ರಚಾರದ ಉದ್ದೇಶದಿಂದ ಕಾಂಗ್ರೆಸ್ ಪಕ್ಷದವರು ಆಕೆಯನ್ನು ಬಿಜೆಪಿ ಸದಸ್ಯರು ಎಂದು ಬಿಂಬಿಸುವ ಮೂಲಕ ಸುಳ್ಳಿನ ರಾಜಕೀಯ ನಡೆಸುತ್ತಿದ್ದಾರೆ. ಇಂತಹ ಸುಳ್ಳು ರಾಜಕೀಯ ಜನರು ಯಾವುದೇ ರೀತಿಯ ಮನ್ನಣೆ ನೀಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

5 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

11 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

12 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

13 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

13 hours ago