ಉಡುಪಿ: ನಿವೃತ್ತ ಶಿಕ್ಷಕಿರೊಬ್ಬರು ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಿಟ್ಟೂರಿನಲ್ಲಿ ಗುರುವಾರ ನಡೆದಿದೆ.
ಹಿರಿಯ ವಕೀಲ ದಿವಂಗತ ವಿಲಿಯಂ ಪಿಂಟೋ ಅವರ ಪತ್ನಿ ರೋಸಿ ವಿಲಿಯಂ ಪಿಂಟೋ(72) ಮೃತ ಶಿಕ್ಷಕಿ. ನಿಟ್ಟೂರು ಶಾಲೆಯ ನಿವೃತ್ತ ಶಿಕ್ಷಕಿಯಾಗಿರುವ ಇವರು, ಮನೆಯಲ್ಲಿ ಒಂಟಿಯಾಗಿ ವಾಸ ಮಾಡುತ್ತಿದ್ದರು.
ಮಕ್ಕಳು ಕರೆ ಮಾಡಿದಾಗ ಕರೆ ಎತ್ತದೇ ಇದ್ದರಿಂದ ಮನೆಗೆ ಬಂದು ನೋಡುವಾಗ ರೋಸಿ ಪಿಂಟೋ ಅವರು ಬಾತ್ರೂಮಿನಲ್ಲಿ ಕುಸಿದು ಬಿದ್ದು ಮೃತಪಟ್ಟಿರುವುದು ಕಂಡುಬಂದಿದೆ.
ಸ್ಥಳಕ್ಕೆ ನಗರ ಠಾಣಾ ಅಧಿಕಾರಿ ಪುನೀತ್ ಕುಮಾರ್ ಬಿ.ಈ., ಎಎಸ್ಸೈ ನವೀನ್ ದೇವಾಡಿಗ ಭೇಟಿ ನೀಡಿ ಪರಿಶೀಲಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…