ಉಡುಪಿ

ಉಡುಪಿ :  ಶ್ರೀಕೃಷ್ಣನ ದರ್ಶನ ಪಡೆದು, ಶ್ರೀ ವೇದವರ್ಧನತೀರ್ಥ ಶ್ರೀಪಾದರನ್ನ ಭೇಟಿಯಾದ ‘ಆಭರಣ್ ಟೈಮ್ ಲೆಸ್’ ಜ್ಯುವೆಲರಿ ಎಂ.ಡಿ ಡಾ.ಪ್ರತಾಪ್ – vishwanews24

ಉಡುಪಿ :  ಶ್ರೀಕೃಷ್ಣನ ದರ್ಶನ ಪಡೆದು, ಶ್ರೀ ವೇದವರ್ಧನತೀರ್ಥ ಶ್ರೀಪಾದರನ್ನ ಭೇಟಿಯಾದ ‘ಆಭರಣ್ ಟೈಮ್ ಲೆಸ್’ ಜ್ಯುವೆಲರಿ ಎಂ.ಡಿ ಡಾ.ಪ್ರತಾಪ್

ಉಡುಪಿ : ಕರ್ನಾಟಕದ ಹೆಸರಾಂತ ಆಭರಣ ಮಳಿಗೆಗಳಲ್ಲಿ ಒಂದಾದ “ಆಭರಣ್ ಟೈಮ್ ಲೆಸ್” ಜ್ಯುವೆಲರಿ ಬೆಂಗಳೂರು ಇದರ ಎಂ.ಡಿ ಡಾ.ಪ್ರತಾಪ್ ಮಧುಕರ ಕಾಮತ್ ಅವರು ಜನವರಿ 21ರಂದು ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದು ಪರ್ಯಾಯ ಶ್ರೀ ಶೀರೂರು ಶ್ರೀ ಕೃಷ್ಣ ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

ಈ ಸಂದರ್ಭದಲ್ಲಿ ಶ್ರೀ ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಪರ್ಯಾಯ ಸ್ವಾಗತ ಸಮಿತಿಯ ಮಟ್ಟಾರ್ ರತ್ನಾಕರ ಹೆಗ್ಡೆ, ಮೋಹನ್ ಭಟ್, ಮಧುಕರ ಮುದ್ರಾಡಿ, ಸುಪ್ರಸಾದ ಶೆಟ್ಟಿ, ನಂದನ್ ಜೈನ್, ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

20 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

23 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

23 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

23 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

23 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

24 hours ago