ಉಡುಪಿ : ಶ್ರೀಕೃಷ್ಣಮಠಕ್ಕೆ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಭೇಟಿ – vishwanews24
ಉಡುಪಿ : ಶ್ರೀಕೃಷ್ಣಮಠಕ್ಕೆ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಭೇಟಿ
ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಅವರು ಭೇಟಿ ನೀಡಿ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಮಾಡಿದರು.
ಬಳಿಕ ಗೀತಾ ಮಂದಿರದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಕೋಟಿಗೀತಾ ಲೇಖನಯಜ್ಞ ದೀಕ್ಷೆ ಹಾಗೂ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ ಉಪಸ್ಥಿತರಿದ್ದರು.
ಮಂಗಳೂರು : ಮಸಾಜ್ ಸೆಂಟರ್‌ಗೆ ದಾಳಿ ; ಪೊಲೀಸರಿಂದ ಪರಿಶೀಲನೆ – vishwanews24
