ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರವೇಶಿಸುವ ಪುರುಷ ಭಕ್ತಾದಿಗಳು ಇನ್ನು ಮುಂದೆ ಅಂಗಿ ತೆಗೆದು ಪ್ರವೇಶಿಸಬೇಕಾಗಿದೆ. ಇಂದಿನಿಂದ ಈ ನಿಯಮವನ್ನು ಪರ್ಯಾಯ ಶೀರೂರು ಮಠ ಕಡ್ಡಾಯಗೊಳಿಸಿದೆ.
ಕೃಷ್ಣಮಠಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರ ಸಂಹಿತೆ ಚಾಲ್ತಿಯಲ್ಲಿರಲಿದ್ದು, ಮಹಿಳೆಯರು ಸಭ್ಯ ಉಡುಪುಗಳನ್ನು ಧರಿಸಬೇಕು. ಜೀನ್ಸ್ ಪ್ಯಾಂಟ್, ಟಿ ಶರ್ಟ್ ಸ್ಟೀವ್ ಲೆಸ್ ಉಡುಪುಗಳನ್ನು ಧರಿಸಿ ಬರುವ ಮಹಿಳೆಯರು ಹಾಗು ಪುರುಷರಿಗೆ ಪ್ರವೇಶವಿಲ್ಲ. ಹಾಗೆಯೇ ಪುರುಷ ಭಕ್ತರು ದೇವಳದ ಒಳಗಡೆ ಪ್ರವೇಶಿಸುವ ಮೊದಲು ಅಂಗಿ ತೆಗೆಯಬೇಕು ಎಂಬ ನಿಯಮ ಮಾಡಲಾಗಿದೆ.
ಈ ಹಿಂದೆ ಕೃಷ್ಣಮಠಕ್ಕೆ ಬೆಳಿಗ್ಗೆ 11 ಗಂಟೆ ಒಳಗಡೆ ಬೆಳಗ್ಗಿನ ಮಹಾಪೂಜೆ ಗೆ ಆಗಮಿಸುವ ಭಕ್ತರು ಅಂಗಿ ಧರಿಸಬಾರದು ಎಂಬ ನಿಯಮವಿತ್ತು. ಆದರೆ ಇನ್ನು ಮುಂದೆ ಯಾವುದೇ ಸಮಯದಲ್ಲೂ ದೇವಳಕ್ಕೆ ಆಗಮಿಸುವ ಸಂದರ್ಭದಲ್ಲಿ ಈ ನಿಯಮ ಜಾರಿಯಲ್ಲಿರಲಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…