ಉಡುಪಿ : ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಉಡುಪಿ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನತೀರ್ಥ ಸ್ವಾಮೀಜಿಯವರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು,ಉತ್ತರಾದಿ ಮಠಾಧೀಶರಾದ ಶ್ರೀ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು,ಕಾಣಿಯೂರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು,ಹಾಗೂ ಅದಮಾರು ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರುಗಳ ಸಮ್ಮುಖದಲ್ಲಿ ಹಾಗೂ ಉಪಸ್ಥಿತಿಯಲ್ಲಿ ಶ್ರೀ ರಥಬೀದಿ – ರಾಜಾಂಗಣ ರಾಜಮಾರ್ಗದಲ್ಲಿ ನೂತನವಾಗಿ ನವೀಕರಿಸಲಾದ ಶ್ರೀ ಕೃಷ್ಣ ದರ್ಶನಕ್ಕಾಗಿ ಸರತಿ ಸಾಲು ವ್ಯವಸ್ಥೆ ಮತ್ತು ಮೇಲ್ಛಾವಣಿ ವ್ಯವಸ್ಥೆ ಹಾಗೂ ವಿ ಐ ಪಿ ದರ್ಶನಕ್ಕಾಗಿ ಹಾಗೂ ಸ್ಥಳೀಯ ಭಕ್ತರಿಗಾಗಿ ಐ ಡಿ ಆಧಾರಿತ ಎಂಟ್ರೆನ್ಸ್ ವ್ಯವಸ್ಥೆಯನ್ನು ಉದ್ಘಾಟಿಸಲಾಯಿತು.
ಇದನ್ನೂ ಓದಿ:
ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಹಾಗೂ ಉಭಯ ಮಠಗಳ ಶಿಷ್ಯ ವರ್ಗದವರು ಉಪಸ್ಥಿತರಿದ್ದರು
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…