ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ
ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು ದಂಪತಿ ಸಮೇತ ಉಡುಪಿ ಶ್ರೀಕೃಷ್ಣ ಮಠಕ್ಕೆ ಬುಧವಾರ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

