Featured

ಉಡುಪಿ: ಶ್ರೀ ಕೃಷ್ಣಮಠಕ್ಕೆ ಗೋವಾ ಸಿಎಂ ಡಾ| ಪ್ರಮೋದ್‌ ಸಾವಂತ್‌ ಭೇಟಿ – vishwanews24

ಉಡುಪಿ: ಶ್ರೀ ಕೃಷ್ಣಮಠಕ್ಕೆ ಗೋವಾ ಸಿಎಂ ಡಾ| ಪ್ರಮೋದ್‌ ಸಾವಂತ್‌ ಭೇಟಿ

ಉಡುಪಿ: ಶ್ರೀ ಕೃಷ್ಣ ಮಠಕ್ಕೆ ಗೋವಾ ಮುಖ್ಯಮಂತ್ರಿ ಡಾ| ಪ್ರಮೋದ್‌ ಸಾವಂತ್‌ ಗುರುವಾರ ಭೇಟಿ ನೀಡಿ ಶ್ರೀ ಕೃಷ್ಣ, ಮುಖ್ಯಪ್ರಾಣ ದೇವರ ದರ್ಶನ ಪಡೆದು, ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆಯ ಜತೆಗೆ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆಯನ್ನು ಪಡೆದರು.

ಶಾಸಕರಾದ ಯಶ್‌ಪಾಲ್‌ ಸುವರ್ಣ, ಗುರುರಾಜ್‌ ಗಂಟಿಹೊಳೆ, ಪ್ರಸಾದ್‌ ನೇತ್ರಾಲಯ ವೈದ್ಯಕೀಯ ನಿರ್ದೇಶಕ ಡಾ| ಕೃಷ್ಣಪ್ರಸಾದ್‌ ಕೂಡ್ಲು, ಶ್ರೀಮಠದ ದಿವಾನರಾದ ನಾಗರಾಜ ಆಚಾರ್ಯ, ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಉಪಸ್ಥಿತರಿದ್ದರು

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

27 minutes ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

47 minutes ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

1 hour ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

3 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

3 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

23 hours ago