ಉಡುಪಿ: ಕನ್ನಡದ ಖ್ಯಾತ ಚಲನಚಿತ್ರ ನಟ ವಿಜಯ ರಾಘವೇಂದ್ರ ಅವರು ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಮಠಕ್ಕೆ ಆಗಮಿಸಿದ ಅವರನ್ನು ಮಠದ ಪರವಾಗಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ದರ್ಶನದ ನಂತರ ಅವರು ಪರ್ಯಾಯ ಶ್ರೀ ವೇದವರ್ಧನತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಶ್ರೀಪಾದರು ಅವರಿಗೆ ಅನುಗ್ರಹ ಮಂತ್ರಾಕ್ಷತೆಯನ್ನು ನೀಡಿ ಶುಭ ಹಾರೈಸಿದರು. ಭೇಟಿಯ ಸಂದರ್ಭದಲ್ಲೇ ನಟ ವಿಜಯ ರಾಘವೇಂದ್ರ ಅವರು ಉಡುಪಿ ಶ್ರೀ ಕೃಷ್ಣಮಠದ ಧಾರ್ಮಿಕ ಪರಂಪರೆ ಹಾಗೂ ಸಾಂಸ್ಕೃತಿಕ ಮಹತ್ವವನ್ನು ಶ್ಲಾಘಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…