Featured

ಉಡುಪಿ ಶ್ರೀ ಕೃಷ್ಣಮಠದಲ್ಲಿ ಚಂದ್ರಗ್ರಹಣ ಆಚರಣೆ : ಏನಿರುತ್ತೆ, ಏನಿರಲ್ಲ? vishwanews24

ಉಡುಪಿ ಶ್ರೀ ಕೃಷ್ಣಮಠದಲ್ಲಿ ಚಂದ್ರಗ್ರಹಣ ಆಚರಣೆ : ಏನಿರುತ್ತೆ, ಏನಿರಲ್ಲ?

ಉಡುಪಿ: ಶ್ರೀ ಕೃಷ್ಣಮಠದಲ್ಲಿ ಗ್ರಹಣ ಆಚರಣೆ ನಡೆಯಲಿದೆ. ಗ್ರಹಣ ದಿನ ಕೃಷ್ಣಮಠದಲ್ಲಿ ಏನೇನು ಆಚರಣೆ ಇರುತ್ತದೆ ಎಂಬ ಬಗ್ಗೆ ದಿವಾಣರಾದ ಡಾ. ಉದಯ ಸರಳತ್ತಾಯರು ಮಾಹಿತಿ ನೀಡಿದ್ದಾರೆ.

ಮಾ. 3 ರಂದ ಮಂಗಳವಾರ ಗ್ರಸ್ತೋದಯ ಚಂದ್ರಗ್ರಹಣ  ನಡೆಯುತ್ತದೆ. ನಮ್ಮ ಭಾಗದಲ್ಲಿ ಸೂರ್ಯಾಸ್ತ ಸಮಯ 6:19 – 6:47 ಈ ವೇಳೆಗೆ ಮಾತ್ರ ಗ್ರಹಣ ಗೋಚರ ಆಗಲಿದೆ. ಕೇವಲ ಎಂಟು ನಿಮಿಷ ಮಾತ್ರ ಗೋಚರವಾಗಲಿದೆ ಎಂದು ತಿಳಿಸಿದ್ದಾರೆ.

ಏಕಾದಶಿಯಂತೆ ಕೃಷ್ಣಮಠದಲ್ಲಿ ಆಹಾರ ಸ್ವೀಕಾರ ಇಲ್ಲ. ಮಧ್ಯಾಹ್ನ ಮತ್ತು ರಾತ್ರಿ ಊಟ ಇರಲ್ಲ. ರಾತ್ರಿ 7 ಗಂಟಗೆ ಸ್ನಾನ ಪೂರೈಸಿ ರಾತ್ರಿ ಪೂಜೆ ನಡೆಯುತ್ತೆ. ಗ್ರಹಣ ಕಾಲದಲ್ಲೂ ಕೃಷ್ಣಮಠ ತೆರೆದಿರುತ್ತೆ. ಗ್ರಹಣದ ದಿನವೇ ಹೋಳಿ ಹುಣ್ಣಿಮೆ. ಸಾಯಂಕಾಲ ಹೋಳಿ ಪ್ರಯುಕ್ತ ಮೆರವಣಿಗೆ ಇರುತ್ತದೆ ಎಂದು ವಿವರಿಸಿದ್ದಾರೆ.

ಕಡಿಯಾಳಿ ದೇವಸ್ಥಾನಕ್ಕೆ ಮೆರವಣಿಗೆಯಲ್ಲಿ ತೆರಳಲಾಗುತ್ತದೆ. ಮರುದಿನ ಎಂದಿನಂತೆ ಮಧ್ಯಾಹ್ನ ಮಹಾಪೂಜೆ ಅನ್ನದಾನ ಇರುತ್ತದೆ. ಗ್ರಹಣ ಕಾಲದಲ್ಲಿ ಮಧ್ವ ಸರೋವರದಲ್ಲಿ ಅನುಷ್ಟಾನ ಇರುತ್ತದೆ ಎಂದು ಹೇಳಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

1 hour ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

1 hour ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

2 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

5 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

5 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago