ಉಡುಪಿ

ಉಡುಪಿ :  ಶ್ರೀ ಕೃಷ್ಣಮಠದಿಂದ “ಶ್ರೀಕೃಷ್ಣ ಮುಖ್ಯಪ್ರಾಣ ಪ್ರಾಣರಕ್ಷಾ” ಆಂಬುಲೆನ್ಸ್ ಕೊಡುಗೆ – Vishwanews24

ಉಡುಪಿ :  ಶ್ರೀ ಕೃಷ್ಣಮಠದಿಂದ “ಶ್ರೀಕೃಷ್ಣ ಮುಖ್ಯಪ್ರಾಣ ಪ್ರಾಣರಕ್ಷಾ” ಆಂಬುಲೆನ್ಸ್ ಕೊಡುಗೆ – Vishwanews24

 

ಉಡುಪಿ : ಶ್ರೀಕೃಷ್ಣಮಠದಿಂದ ಸುಮಾರು ಇಪ್ಪತ್ತು ಲಕ್ಷ ರೂಪಾಯಿ ವೆಚ್ಚದ “ಶ್ರೀಕೃಷ್ಣ ಮುಖ್ಯಪ್ರಾಣ ಪ್ರಾಣರಕ್ಷಾ”ಆಂಬುಲೆನ್ಸ್ ವಾಹನವನ್ನು ಅಷ್ಟಮಠಾಧೀಶರು ಜಿಲ್ಲಾಡಳಿತಕ್ಕೆ ಜಿಲ್ಲಾಧಿಕಾರಿ ಜಗದೀಶ್ ರವರಿಗೆ ಚಾಲನಾ ಕೀ ಯನ್ನು ಹಸ್ತಾಂತರಿಸುವ ಮೂಲಕ ಕೊಡುಗೆಯನ್ನಿತ್ತರು.

ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು,ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭ ತೀರ್ಥ ಶ್ರೀಪಾದರು, ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭತೀರ್ಥ ಶ್ರೀಪಾದರು,ಪಲಿಮಾರು ಕಿರಿಯ ಶ್ರೀಪಾದರಾದ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು, ಶಿರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ಹಾಗೂ ಉಡುಪಿ ಶಾಸಕರಾದ ರಘುಪತಿ ಭಟ್, ಜಿಲ್ಲಾ ವೈದ್ಯಾಧಿಕಾರಿಗಳು ಮತ್ತು ಮಠದ ವ್ಯವಸ್ಥಾಪಕರಾದ ಗೋವಿಂದ್ರಾಜ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 days ago