ಉಡುಪಿ: ಇಲ್ಲಿನ ಶ್ರೀ ಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು.
ಅವರ ಜನ್ಮದಿನ ಪ್ರಯುಕ್ತ ಕೆಲವು ಅಭಿಮಾನಿಗಳು ಮಠದ ಸನಿಹದಲ್ಲಿ ಸಮಾರಂಭವನ್ನು ಏರ್ಪಡಿಸಿದ್ದರು. ಅಲ್ಲಿಗೆ ಬಂದಿದ್ದ ರಾಬರ್ಟ್ ವಾದ್ರಾ ಕೃಷ್ಣಮಂದಿರಕ್ಕೂ ಭೇಟಿ ನೀಡಿದರು. ಇತಿಹಾಸ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನ, ಶ್ರೀ ಕೃಷ್ಣ ದೇವರು ಹಾಗೂ ಶ್ರೀ ಮುಖ್ಯ ಪ್ರಾಣ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಇದನ್ನೂ ಓದಿ:
ಈ ಸಂದರ್ಭದಲ್ಲಿ ಅವರ ನೂರಾರು ಅಭಿಮಾನಿಗಳು ಉಪಸ್ಥಿತರಿದ್ದರು. ಮಠದ ಪ್ರಧಾನ ವ್ಯವಸ್ಥಾಪಕ ಡಾ.ವಿಠೋಬಾಚಾರ್ಯ , ಅರ್ಚಕ ಸುಮನ್ ಆಚಾರ್ಯ ಪ್ರಸಾದ ನೀಡಿದರು. ಗುರುಕುಲದ ವಿದ್ಯಾರ್ಥಿಗಳೊಂದಿಗೆ ಅವರು ಸ್ವಲ್ಪ ಹೊತ್ತು ಸಮಾಲೊಚನೆ ನಡೆಸಿ, ತೆರಳಿದರು.
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…
ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…
ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…
ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…
ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…