ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡ ಸ್ಯಾಂಡಲ್‌ವುಡ್ ಕ್ಯೂಟ್ ಜೋಡಿ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಕೃಷ್ಣ ಮಠದ ಕನಕ ನವಗ್ರಹ ಕಿಂಡಿ ಮೂಲಕ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದರು.
ಬಳಿಕ ಕೃಷ್ಣ ಮಠದ ರಥಬೀದಿಯಲ್ಲಿ ಇರುವ ಕಾಣಿಯೂರು ಮಠಕ್ಕೆ ಭೇಟಿ ನೀಡಿ, ಕಾಣಿಯೂರು ಮಠಾಧೀಶ ವಿದ್ಯಾವಲ್ಲಭ ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು. ಈ ವೇಳೆ ಕಾಣಿಯೂರು ಶ್ರೀಗಳು ನವ ಜೋಡಿಯನ್ನು ಮಠದ ವತಿಯಿಂದ ಗೌರವ ಸಲ್ಲಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…