Featured

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಪಿಕ್ ಪಾಕೆಟ್ ಪ್ರಕರಣ ; ಪ್ರವಾಸಿಗರೇ ಟಾರ್ಗೆಟ್ – vishwanews24

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಪಿಕ್ ಪಾಕೆಟ್ ಪ್ರಕರಣ ; ಪ್ರವಾಸಿಗರೇ ಟಾರ್ಗೆಟ್

ಉಡುಪಿ: ಪ್ರವಾಸಿಗರು ಹೆಚ್ಚಿದಂತೆ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಅಪರಾಧ ಪ್ರಕರಣಗಳು ವರದಿಯಾಗುತ್ತಿದೆ. ಕಳೆದ ಒಂದು ತಿಂಗಳಿಂದ ಲಕ್ಷಾಂತರ ಪ್ರವಾಸಿಗರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುತ್ತಿದ್ದು, ಸರದಿಯ ಸಾಲಿನಲ್ಲಿ ನಿಂತು ಕೃಷ್ಣ ದರ್ಶನ ಕೈಗೊಳ್ಳುತ್ತಿದ್ದಾರೆ.

ಸಾವಿರಾರು ಜನ ಓಡಾಡುವ ಕೃಷ್ಣ ಮಠದ ಒಳಾಂಗಣದಲ್ಲಿ, ಇತ್ತೀಚಿಗೆ ಕೆಲವು ಪಿಕ್ ಪಾಕೆಟ್ ಪ್ರಕರಣಗಳು ನಡೆದಿದೆ. ಪ್ರವಾಸಿಗರನ್ನೇ ಟಾರ್ಗೆಟ್ ಮಾಡಿಕೊಂಡಿರುವ ದುಷ್ಕರ್ಮಿಗಳು, ಅರಿವಿಗೆ ಬಾರದಂತೆ ಪರ್ಸುಗಳನ್ನು ಎಗರಿಸುತ್ತಿದ್ದಾರೆ.

ಇತ್ತೀಚಿಗೆ ಮಹಿಳೆಯೊಬ್ಬರ ಪರ್ಸ್ ಎಗರಿಸಿದ ಪ್ರಕರಣ ನಗರ ಠಾಣೆಯಲ್ಲಿ ದಾಖಲಾಗಿದ್ದು, ಕೆಲ ಪ್ರವಾಸಿಗರ ಅರಿವಿಗೆ ಬಾರದಂತೆ ಕಳ್ಳತನ ನಡೆಯುತ್ತಿದೆ. ಪ್ರವಾಸಿಗರು ಎಚ್ಚರಿಕೆಯಿಂದ ಇರುವುದು ಅಗತ್ಯವಾಗಿದೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

40 minutes ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

51 minutes ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

55 minutes ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

4 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

5 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

5 hours ago