ಉಡುಪಿ: ಪ್ರವಾಸಿಗರು ಹೆಚ್ಚಿದಂತೆ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಅಪರಾಧ ಪ್ರಕರಣಗಳು ವರದಿಯಾಗುತ್ತಿದೆ. ಕಳೆದ ಒಂದು ತಿಂಗಳಿಂದ ಲಕ್ಷಾಂತರ ಪ್ರವಾಸಿಗರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುತ್ತಿದ್ದು, ಸರದಿಯ ಸಾಲಿನಲ್ಲಿ ನಿಂತು ಕೃಷ್ಣ ದರ್ಶನ ಕೈಗೊಳ್ಳುತ್ತಿದ್ದಾರೆ.
ಸಾವಿರಾರು ಜನ ಓಡಾಡುವ ಕೃಷ್ಣ ಮಠದ ಒಳಾಂಗಣದಲ್ಲಿ, ಇತ್ತೀಚಿಗೆ ಕೆಲವು ಪಿಕ್ ಪಾಕೆಟ್ ಪ್ರಕರಣಗಳು ನಡೆದಿದೆ. ಪ್ರವಾಸಿಗರನ್ನೇ ಟಾರ್ಗೆಟ್ ಮಾಡಿಕೊಂಡಿರುವ ದುಷ್ಕರ್ಮಿಗಳು, ಅರಿವಿಗೆ ಬಾರದಂತೆ ಪರ್ಸುಗಳನ್ನು ಎಗರಿಸುತ್ತಿದ್ದಾರೆ.
ಇತ್ತೀಚಿಗೆ ಮಹಿಳೆಯೊಬ್ಬರ ಪರ್ಸ್ ಎಗರಿಸಿದ ಪ್ರಕರಣ ನಗರ ಠಾಣೆಯಲ್ಲಿ ದಾಖಲಾಗಿದ್ದು, ಕೆಲ ಪ್ರವಾಸಿಗರ ಅರಿವಿಗೆ ಬಾರದಂತೆ ಕಳ್ಳತನ ನಡೆಯುತ್ತಿದೆ. ಪ್ರವಾಸಿಗರು ಎಚ್ಚರಿಕೆಯಿಂದ ಇರುವುದು ಅಗತ್ಯವಾಗಿದೆ.
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…