ಉಡುಪಿ: ಷೇರು ಮಾರುಕಟ್ಟೆ ಆಮಿಷಕ್ಕೆ ಒಳಗಾದ ವ್ಯಕ್ತಿಯೊಬ್ಬರು ಲಕ್ಷಾಂತರ ರೂಪಾಯಿಗಳನ್ನು ಕಳೆದುಕೊಂಡ ಘಟನೆ ನಡೆದಿದೆ. ಸಿಂಗಾಪುರದಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡಿಕೊಂಡಿರುವ ಪಾಂಗಾಳದ ಮಹೇಶ ಶೆಟ್ಟಿಗಾರ್ ಅವರು ವಂಚನೆಗೆ ಒಳಗಾದವರು.
ಜ. 3ರಂದು ಆಮ್ಮಿ ಫೆಕ್ಸ್ ಪ್ರೋ ಹೆಸರಿನಲ್ಲಿ ವಾಟ್ಸ್ ಆ್ಯಪ್ ಮೂಲಕ ಅವರಿಗೆ ವ್ಯಕ್ತಿಯೊಬ್ಬ ಸಂದೇಶ ಕಳುಹಿಸಿ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ಪ್ರೇರೇಪಿಸಿದ್ದಾನೆ. ಹಣ ಹೂಡಿಕೆ ಮಾಡಿದಲ್ಲಿ ಅಧಿಕ ಲಾಭಾಂಶ ಕೊಡಿಸುವುದಾಗಿ ನಂಬಿಸಿದ್ದಾನೆ.
ಅದರಂತೆ ಮಹೇಶ ಶೆಟ್ಟಿಗಾರ್ ಆರೋಪಿಯ ವಿವಿಧ ಬ್ಯಾಂಕ್ ಖಾತೆಗಳಿಗೆ ಜ. 4ರಿಂದ 18ರ ವರೆಗೆ ಒಟ್ಟು 71,74,000 ರೂ.ಗಳನ್ನು ವರ್ಗಾಯಿಸಿದ್ದರು. ಬಳಿಕ ವಂಚನೆಯ ಅರಿವಾಗಿ ಹಣ ಹಿಂಪಡೆಯಲು ಪ್ರಯತ್ನಿಸಿದಾಗ ಅದು ಸಾಧ್ಯವಾಗದ ಕಾರಣ ಪೊಲೀಸರಿಗೆ ದೂರು ನೀಡಿದ್ದಾರೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…
ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…