Featured

ಉಡುಪಿ: ಸಂಚಾರ ಪೋಲಿಸರಿಂದ ಕಾನೂನು ಸುವ್ಯವಸ್ಥೆಯ ಜೊತೆಗೆ ಮಾಸ್ಕ್ ಜಾಗೃತಿ ಅಭಿಯಾನ -Vishwanews24

ಉಡುಪಿ: ಸಂಚಾರ ಪೋಲಿಸರಿಂದ ಕಾನೂನು ಸುವ್ಯವಸ್ಥೆಯ ಜೊತೆಗೆ ಮಾಸ್ಕ್ ಜಾಗೃತಿ ಅಭಿಯಾನ -Vishwanews24

ಉಡುಪಿ: ಉಡುಪಿಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತಿದ್ದು ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆ ಮಾಸ್ಕ್ ಧರಿಸದವರ ವಿರುದ್ದ ಕಟಿಣ ಕ್ರಮ ಕೈಗೊಳ್ಳುತ್ತಿದೆ. ಇಂದು ಉಡುಪಿಯಲ್ಲಿ ಸಂಚಾರ ಪೋಲಿಸರು ಕಾನೂನು ಸುವ್ಯವಸ್ಥೆಯ ಜೊತೆಗೆ ಮಾಸ್ಕ್ ಜಾಗೃತಿ ಮೂಡಿಸಿದರು.

ಟ್ರಾಫಿಕ್ ಎಸ್.ಐ ಅಬ್ದುಲ್ ಖಾದರ್ ನೇತೃತ್ವದಲ್ಲಿ ಉಡುಪಿ ಸಂಚಾರ ಠಾಣಾ ಪೋಲಿಸರು ಉಡುಪಿಯ ಕಲ್ಸಂಕ, ಸರ್ವಿಸ್ ಬಸ್ ನಿಲ್ದಾಣದ ಬಳಿ ಮಾಸ್ಕ್ ಧರಿಸದವರ ವಿರುದ್ದ ದಂಡ ಹಾಕುವುದರ ಜೊತೆಗೆ ಸಾರ್ವಜನಿಕರಿಗೆ ಮಾಸ್ಕ್ ಅನ್ನು ವಿತರಿಸಿ ಜಾಗೃತಿ ಮೂಡಿಸುವ ಪ್ರಯತ್ನವನ್ನು ಮಾಡಿದರು.

ಇದನ್ನೂ ಓದಿ :ಕೋವಿಡ್ 2ನೇ ಅಲೆ : ಹೊಸ ಮಾರ್ಗ ಸೂಚಿ ಪ್ರಕಟ, ಮದುವೆಗೆ 200, ರಾಜಕೀಯ ಕಾರ್ಯಕ್ರಮಕ್ಕೆ– 500 ಮಂದಿಗೆ ಅವಕಾಶ -Vishwanews24

ಈ ಸಂಧರ್ಭದಲ್ಲಿ ಹಲವಾರು ಮಂದಿ ಮಾಸ್ಕ್ ಇದ್ದರೂ ಕೂಡ ಮಾಸ್ಕ್ ಧರಿಸದೇ ವಾಹನ ಚಲಾಯಿಸುವುದು ಕಂಡು ಬಂದಿತು.ಬಸ್‌ಗಳಲ್ಲಿ ಮಾಸ್ಕ್ ಧರಿಸದೇ ಪ್ರಯಾಣ ನಡೆಸಲು ಅವಕಾಶ ನೀಡಿದ ಕಾರಣಕ್ಕಾಗಿ ಬಸ್ ನಿರ್ವಾಹಕನೋರ್ವನಿಗೂ ದಂಡ ವಿದಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಉಡುಪಿ ಸಂಚಾರ ಠಾಣಾ ಎಸ್ ಐ ಅಬ್ದುಲ್ ಖಾದರ್ “ಉಡುಪಿಯಲ್ಲಿ ಕೊರೊನಾ ಪ್ರಕರಣ ಹೆಚ್ಚುತಿದ್ದು ಇತ್ತೀಚಿಗೆ ಜಿಲ್ಲಾಧಿಕಾರಿಗಳು ಕೂಡಾ ನಗರದಲ್ಲಿ ಮಾಸ್ಕ್ ಧರಿಸದವರ‌‌ ವಿರುದ್ದ ದಂಡ ವಿಧಿಸಿದ್ದರು. ‌ಈಗಾಗಲೆ ಉಡುಪಿಯಲ್ಲಿ 80 ಶೇಕಡಾ ಜನರು ಮಸ್ಕ್ ಧರಿಸುತಿದ್ದಾರೆ. ಮಾಸ್ಕ್ ಧರಿಸದವರಿಗೆ ದಂಡದ ಜೊತೆಗೆ ಅವರಿಗೆ ಮಾಸ್ಕ್ ಅನ್ನು ವಿತರಿಸುವ ಕೆಲಸವನ್ನು ಕೂಡಾ ನಾವು ಮಾಡುತ್ತಿದ್ದೇವೆ” ಎಂದರು.

ಇದನ್ನೂ ಓದಿ :ಉಡುಪಿ : ಮಾ. 27 ರಂದು ಮೆಘಾ ಲೋಕ್ ಅದಾಲತ್ -Vishwanews24

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago