ಉಡುಪಿ

ಉಡುಪಿ: ಸಂತಕಟ್ಟೆಯಲ್ಲಿ ಮತ್ತೋರ್ವ ಅಕ್ರಮ ಬಾಂಗ್ಲಾ ವಲಸಿಗನ ಬಂಧನ – vishwanews24

ಉಡುಪಿ: ಸಂತಕಟ್ಟೆಯಲ್ಲಿ ಮತ್ತೋರ್ವ ಬಾಂಗ್ಲಾ ಅಕ್ರಮ ವಲಸಿಗನ ಬಂಧನ

ಉಡುಪಿ: ಜಲ್ಲೆಯಲ್ಲಿ ಇಂದು ಮತ್ತೆ ಓರ್ವ ಅಕ್ರಮ ಬಾಂಗ್ಲಾ ವಲಸಿಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಡುಪಿ ಪೊಲೀಸರು ಕಾರ್ಯಾಚರಣೆ ನಡೆಸಿ ಸಂತಕಟ್ಟೆಯಲ್ಲಿ ಓರ್ವನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಮೊದಲು ಮಲ್ಪೆ ಪೊಲೀಸರು ಏಳು ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದರು. ಮಲ್ಪೆ ಪ್ರಕರಣದ ತನಿಖೆಯ ಮುಂದುವರಿದ ಭಾಗವಾಗಿ ಎರಡು ದಿನಗಳ ಬಳಿಕ ಕಾರ್ಕಳದಲ್ಲಿ ಮತ್ತಿಬ್ಬರು ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧಿಸಲಾಗಿತ್ತು. ಬಂಧನಕ್ಕೊಳಗಾದ ಮಹಮ್ಮದ್ ಜಹಾಂಗೀರ್ ಆಲಂ ( 24) ನನ್ನು  ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದಾಗಿ ಉಡುಪಿ ಎಸ್ ಪಿ ಡಾ.ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.

Vishwa News 24

Recent Posts

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

1 hour ago

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು – ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…

1 hour ago

ಡಿವೈಡರ್‌ಗೆ ಕಾರು ಡಿಕ್ಕಿ : ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು – vishwanews24

ಡಿವೈಡರ್‌ಗೆ ಕಾರು ಡಿಕ್ಕಿ :  ಭೀಕರ ಅಪಘಾತದಲ್ಲಿ ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…

2 hours ago

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago