ಉಡುಪಿ: ಜಲ್ಲೆಯಲ್ಲಿ ಇಂದು ಮತ್ತೆ ಓರ್ವ ಅಕ್ರಮ ಬಾಂಗ್ಲಾ ವಲಸಿಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಡುಪಿ ಪೊಲೀಸರು ಕಾರ್ಯಾಚರಣೆ ನಡೆಸಿ ಸಂತಕಟ್ಟೆಯಲ್ಲಿ ಓರ್ವನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಮೊದಲು ಮಲ್ಪೆ ಪೊಲೀಸರು ಏಳು ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದರು. ಮಲ್ಪೆ ಪ್ರಕರಣದ ತನಿಖೆಯ ಮುಂದುವರಿದ ಭಾಗವಾಗಿ ಎರಡು ದಿನಗಳ ಬಳಿಕ ಕಾರ್ಕಳದಲ್ಲಿ ಮತ್ತಿಬ್ಬರು ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧಿಸಲಾಗಿತ್ತು. ಬಂಧನಕ್ಕೊಳಗಾದ ಮಹಮ್ಮದ್ ಜಹಾಂಗೀರ್ ಆಲಂ ( 24) ನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದಾಗಿ ಉಡುಪಿ ಎಸ್ ಪಿ ಡಾ.ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…