ಉಡುಪಿ:ರಾಷ್ಟೀಯ ಹೆದ್ದಾರಿ 66 ಉಡುಪಿ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿಯ ಒಂದು ಭಾಗ ಪೂರ್ಣಗೊಂಡಿದ್ದು ಏಪ್ರಿಲ್ 17 ರಿಂದ ವಾಹನಗಳ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಈ ಹಿಂದಿನ ರಾಷ್ಟೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಸಂತೆಕಟ್ಟೆಯಲ್ಲಿ ನಿತ್ಯ ವಾಹನ ದಟ್ಟಣೆಯಿಂದ ನಿತ್ಯ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದ್ದು, ಸಂಸದೆ ಶೋಭಾ ಕರಂದ್ಲಾಜೆಯವರು ಆದ್ಯತೆಯ ಮೇರೆಗೆ ಅಂಡರ್ ಪಾಸ್ ಕಾಮಗಾರಿ ಮಂಜೂರು ಮಾಡಿ ಇದೀಗ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ.
ಅಂಡರ್ ಪಾಸ್ ರಸ್ತೆಯಿಂದ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಸಮಸ್ಯೆ ಪರಿಹಾರವಾಗಲಿದ್ದು, ಶೀಘ್ರದಲ್ಲೇ ಇನ್ನೊಂದು ಭಾಗದ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…