Featured

ಉಡುಪಿ : ಸಂತೋಷ್ ಮೃತದೇಹ ಮರಣೋತ್ತರ ಪರೀಕ್ಷೆಗೆ ಕೆಎಂಸಿ ಗೆ – ಶಿಫ್ಟ್ ಗೆ ತಯಾರಿ – Vishwanews24

ಉಡುಪಿ : ಸಂತೋಷ್ ಮೃತದೇಹ ಮರಣೋತ್ತರ ಪರೀಕ್ಷೆಗೆ ಕೆಎಂಸಿ ಗೆ ಶಿಫ್ಟ್ ಗೆ ತಯಾರಿ

  • ಮರಣೋತ್ತರ ಪರೀಕ್ಷೆಗೆ ಸಿದ್ಧತೆ ಮಾಡುವಂತೆ ಉಡುಪಿ ಪೊಲೀಸರಿಂದ ಸೂಚನೆ

  • ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಸಂದೇಶ ರವಾನಿಸಿದ ಉಡುಪಿ ಪೊಲೀಸರು

  • ಮರಣೋತ್ತರ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿರುವ ಕೆಎಂಸಿಯ ತಜ್ಞ ವೈದ್ಯರ ತಂಡ

  • ಉಡುಪಿ ಜಿಲ್ಲೆ ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು

  • ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರ

  • ಶಾಂಭವಿ ಲಾಡ್ಜಿನಲ್ಲಿ ಮುಕ್ತಾಯಗೊಂಡ ಪಂಚನಾಮೆ ಪ್ರಕ್ರಿಯೆ

  • ಮಣಿಪಾಲ ಕೆಎಂಸಿ ಶವಾಗಾರಕ್ಕೆ ಮೃತದೇಹ ರವಾನೆಗೆ ಸಿದ್ಧತೆ

  • ಶಾಂಭವಿ ಲಾಡ್ಜ್ ಗೆ ಆಂಬುಲೆನ್ಸ್ ಆಗಮನ

  • ಶೀಘ್ರ ಮೃತದೇಹ ಕೆಎಂಸಿಗೆ ಶಿಫ್ಟ್ ಸಾಧ್ಯತೆ

  • ಮಣಿಪಾಲ ಕೆಎಂಸಿಯಲ್ಲಿ ನಡೆಯಲಿರುವ ಮರಣೋತ್ತರ ಪರೀಕ್ಷೆ

Vishwa News 24

Recent Posts

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

8 minutes ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

3 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

4 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

4 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

4 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

5 hours ago