Featured

ಉಡುಪಿ : ಸಚಿವ ಕೋಟ ಬೆಂಗಾವಲು ವಾಹನ ಅಪಘಾತ   : ಡಿವೈಡರ್ ಗೆ ಡಿಕ್ಕಿ ಹೊಡೆದು ಎಸ್ಕಾರ್ಟ್ ವಾಹನ ಪಲ್ಟಿ  – VIshwanews24

ಉಡುಪಿ:ಸಚಿವ ಕೋಟ ಬೆಂಗಾವಲು ವಾಹನ ಅಪಘಾತ   : ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಎಸ್ಕಾರ್ಟ್ ವಾಹನ ಪಲ್ಟಿ

ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಎಸ್ಕಾರ್ಟ್ ವಾಹನ ಅಪಘಾತಕ್ಕಿಡಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆಯಲ್ಲಿ ನಡೆದಿದೆ.

ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮಂಗಳೂರಿನಲ್ಲಿ ಮುಖ್ಯಮಂತ್ರಿಯವರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಬೆಂಗಾವಲು ವಾಹನದ ಮುಂದೆ ಸಂಚರಿಸುತಿದ್ದ ಲಾರಿ ಸೂಚನೇ ನೀಡದೇ ಪಥ ಬದಲಿಸಿದ ವೇಳೆ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಎಸ್ಕಾರ್ಟ್ ವಾಹನ ಪಲ್ಟಿಯಾಗಿದೆ.

ವಾಹನದಲ್ಲಿನ ಎಸ್ಕಾರ್ಟ್ ಆಫೀಸರ್ ಗಣೇಶ್ ಆಳ್ವ ಗೆ ಚಿಕ್ಕಪುಟ್ಟ ತರಚಿದ ಗಾಯಗಳಾಗಿದ್ದು ಸಚಿವರು ತಮ್ಮ ವಾಹನದಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

16 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

16 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

16 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

16 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

17 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago