Featured

ಉಡುಪಿ : ಸಣ್ಣ ನೀರಾವರಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್ ಮನೆ ಮೇಲೆ ಎಸಿಬಿ ದಾಳಿ – Vishwanews24

ಉಡುಪಿ : ಸಣ್ಣ ನೀರಾವರಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್ ಮನೆ ಮೇಲೆ ಎಸಿಬಿ ದಾಳಿ – Vishwanews24

ಅಪಾರ ಪ್ರಮಾಣದ ಚಿನ್ನಾಭರಣಗಳು ಮನೆಯಲ್ಲಿ ಪತ್ತೆ

ಎರಡು ಕೆಜಿಗೂ ಅಧಿಕ ಚಿನ್ನ ಪತ್ತೆಮಾಡಿದ ಅಧಿಕಾರಿಗಳು

ಸುಮಾರು 5 ಲಕ್ಷ ರೂಪಾಯಿ ನಗದು ಇರಿಸಿಕೊಂಡಿದ್ದ ಹರೀಶ್

ದುಬಾರಿ ಬೆಲೆಯ ವಾಚುಗಳು, ಮೂರು ವಾಹನ

ಚಿನ್ನದ ತಟ್ಟೆ ಚಿನ್ನದ ತಗಡು, ಅಪಾರ ಚಿನ್ನದ ಆಭರಣಗಳು ಪತ್ತೆ

15ಕ್ಕೂ ಹೆಚ್ಚು ಚಿನ್ನದ ಬಳೆ, 30ಕ್ಕೂ ಹೆಚ್ಚು ಸರ, ನೆಕ್ಲೆಸ್,ಬ್ರಾಸ್ಲೆಟ್ ಪತ್ತೆ

ಚಿನ್ನದ ಒಡವೆಗಳು, ಉಂಗುರ ದೇವರ ಮೂರ್ತಿ ಪತ್ತೆ

ಆಸ್ತಿ ಪತ್ರ ದಾಖಲೆಗಳನ್ನು ವಶಪಡಿಸಿಕೊಂಡ ಅಧಿಕಾರಿಗಳು

ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ಸೇರಿದಂತೆ 15 ಅಧಿಕಾರಿಗಳ ತಂಡದ ದಾಳಿ

Vishwa News 24

Recent Posts

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

1 hour ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

22 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

22 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

22 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

23 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

24 hours ago