Featured

ಉಡುಪಿ : ಸಬ್‌ಇನ್ಸ್ಪೆಕ್ಟರ್ ಹುದ್ದೆ : ಅರ್ಜಿ ಆಹ್ವಾನ – Vishwanews24

ಉಡುಪಿ : ಸಬ್‌ಇನ್ಸ್ಪೆಕ್ಟರ್ ಹುದ್ದೆ : ಅರ್ಜಿ ಆಹ್ವಾನ

ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ ದೆಹಲಿ ಪೋಲಿಸ್ ಮತ್ತು ಕೇಂದ್ರ ಸಶಸ್ತç ಪೋಲಿಸ್ ಪಡೆಗಳಲ್ಲಿ ಖಾಲಿ ಇರುವ ಸಬ್-ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ವೆಬ್‌ಸೈಟ್ https://ssc.nic.in ಹಾಗೂ www.ssckkr.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪದವಿಗಳಲ್ಲಿ ಉತ್ತೀರ್ಣರಾಗಿರುವ, 20 ರಿಂದ 25 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520, 9483862020 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ : ಆಗಸ್ಟ್ 24 – ಶುಶ್ರೂಷಕರ ಹುದ್ದೆಗೆ ನೇರ ಸಂದರ್ಶನ – Vishwanews24

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

4 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

5 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

5 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

5 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

5 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago