Featured

ಉಡುಪಿ : ಸಮಗ್ರ ಯಕ್ಷಗಾನ ಸಮ್ಮೇಳನ : ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ  ಭವ್ಯ ಮೆರವಣಿಗೆ – Vishwanews24

ಉಡುಪಿ : ಸಮಗ್ರ ಯಕ್ಷಗಾನ ಸಮ್ಮೇಳನ : ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ  ಭವ್ಯ ಮೆರವಣಿಗೆ

ಉಡುಪಿ :ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು, ಜಿಲ್ಲಾಡಳಿತ, ಉಡುಪಿ ಜಿಲ್ಲೆ ವತಿಯಿಂದ ಇಂದು ಮತ್ತು ನಾಳೆ ನಡೆಯಲಿರುವ ರಾಜ್ಯ ಮಟ್ಟದ “ಸಮಗ್ರ ಯಕ್ಷಗಾನ ಸಮ್ಮೇಳನ – 2023” ದ ಅಂಗವಾಗಿ ಇಂದು ಬೆಳಿಗ್ಗೆ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಎಂ.ಜಿ.ಎಂ ಮೈದಾನದ ವರೆಗೆ ಯಕ್ಷಗಾನ ಸಮ್ಮೇಳನ ಅಧ್ಯಕ್ಷರಾದ ಡಾ. ಎಂ. ಪ್ರಭಾಕರ ಜೋಶಿ ಅವರ ಭವ್ಯ ಮೆರವಣಿಗೆ ನಡೆಯಿತು.

ಈ ಭವ್ಯ ಮೆರವಣಿಗೆಗೆ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬಳಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ. ಜಿ ಶಂಕರ್ ಅವರೊಂದಿಗೆ ಸಮಗ್ರ ಯಕ್ಷಗಾನ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾದ ಶಾಸಕ ಕೆ. ರಘುಪತಿ ಭಟ್ ರವರು ಚಾಲನೆ ನೀಡಿದರು.

ಈ ಮೆರವಣಿಗೆಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾದ ಯಕ್ಷಗಾನ ಕ್ಷೇತ್ರದ ಹಿರಿಯ ವಿಧ್ವಂಸ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಎಂ. ಪ್ರಭಾಕರ ಜೋಷಿ ಅವರ ಸಹಿತ ಜಿಲ್ಲಾಧಿಕಾರಿ ಕೂರ್ಮಾ ರಾವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್, ಸಂಚಾಲಕ ಮುರಳಿ ಕಡೆಕಾರ್ ಅವರು ಸಾಗಿದರು. ಹಾಗೂ ಮೆರವಣಿಗೆಯಲ್ಲಿ ಡೋಲು, ವಿವಿಧ ವೇಷಗಳು, ಮಹಿಳೆಯರ ಹಾಗೂ ಇತರ ತಂಡದ ಚೆಂಡೆ ನಾದ ಸಹಿತ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

8 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

10 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

10 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

10 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

11 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

11 hours ago