ಉಡುಪಿ: ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ಶಾಂತಿ ಕಾಪಾಡಬೇಕು.ನಾಳಿನ ಭವಿಷ್ಯ ಕಟ್ಟಿಕೊಳ್ಳುವ ಮಕ್ಕಳ ಬದುಕು ಮುಖ್ಯ.
ಸಮಾಜದಲ್ಲಿ ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಾಣವಾಗಲಿ.ಶಿಕ್ಷಣಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗಬೇಕೆಂದರೆ ವಿದ್ಯಾರ್ಥಿಗಳು ಮತ್ತು ಪೋಷಕರು ಸಹಕರಿಸಬೇಕು ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಾಳೆ ಕಟ್ಟಿಕೊಳ್ಳುವ ಮಕ್ಕಳ ಬದುಕು ಮುಖ್ಯ. ಮುಂದಿನ ಸಮಾಜ ಸುಶಿಕ್ಷಿತ ಸಮಾಜವಾಗಿ ಇರಬೇಕು. ಸಮಾಜದಲ್ಲಿ ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಾಣವಾಗಬೇಕೆಂದರೆ ಅದಕ್ಕೆ ವಿದ್ಯಾರ್ಥಿಗಳು ಮತ್ತು ಪೋಷಕರು ಸಹಕರಿಸಬೇಕು. ಇಂದಿನ ಮಕ್ಕಳು ಮುಂದಿನ ಪ್ರಜೆಗಳು. ಹಾಗಾಗಿ ಮಕ್ಕಳ ವಿದ್ಯಾರ್ಜನೆ ಬಹಳ ಮುಖ್ಯಎಂದಿದ್ದಾರೆ.
ಇನ್ನು ದೊಂಬಿ ಗಾಲಾಟೆ ಹಾನಿಯಾಗಬೇಕೆಂಬ ಅಪೇಕ್ಷೆ ಯಾರಿಗೂ ಇಲ್ಲ. ಎಲ್ಲರೂ ಶಾಂತಿಯನ್ನು ಕಾಪಾಡಬೇಕು. ಪ್ರಕರಣದ ಕೋರ್ಟ್ ವಿಚಾರಣೆ ನಡೆಯುತ್ತಿದ್ದು, ಏನು ತೀರ್ಪು ಬರುತ್ತದೆ ಕಾದು ನೋಡೋಣ. ತೀರ್ಪಿಗೆ ಅನುಗುಣವಾಗಿ ಮುಂದೆ ನಡೆಯೋಣ ಎಂದು ಹೇಳಿದ್ದಾರೆ.
ಇದನ್ನೂ ಓದಿ :
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…