ಉಡುಪಿ : ಕರಾವಳಿಯುದ್ದಕ್ಕೂ ಸಮುದ್ರದ ಮೇಲ್ಮೈಯಲ್ಲಿ ಬಲವಾದ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಮುದ್ರದಲ್ಲಿ ಪ್ರತೀ ಗಂಟೆ ಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಜೂ.17 ರಿಂದ ಜೂ.18 ರ ವರೆಗೆ ಕರಾವಳಿಯ ಮಂಗಳೂರಿನಿಂದ ಕಾರವಾರದ ವರೆಗೆ 3 ರಿಂದ 4.6 ಮೀಟರ್ ವ್ಯಾಪ್ತಿಯಲ್ಲಿ ಸೆಕೆಂಡಿಗೆ 38 ರಿಂದ 47 ಸೆ.ಮೀ ವೇಗದಲ್ಲಿ ಮುಂದಿನ 24 ಗಂಟೆಗಳ ವರೆಗೆ ಬಲವಾದ ಗಾಳಿ ಬೀಸಲಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಕರಾವಳಿಯಲ್ಲಿ ಯಾವುದೇ ಮೀನುಗಾರರು ಸಮುದ್ರಕ್ಕೆ ಇಳಿಯದೇ ಸುರಕ್ಷಿತರಾಗಿರುವಂತೆ ಸೂಚನೆ ನೀಡಲಾಗಿದೆ.
ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…
ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…
ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…
ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ ಡಿ.ಕೆ. ಶಿ ಬೆಳಗಾವಿ: ಮುಜರಾಯಿ…
ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…
ಪುತ್ತೂರು: ಕೋಮು ಪ್ರಚೋದನೆ ಆರೋಪ ; 7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು ಪುತ್ತೂರು: ಪುರುಷರಕಟ್ಟೆಯಲ್ಲಿ…