Featured

ಉಡುಪಿ: ಸಮುದ್ರದಲ್ಲಿ ಬಲವಾದ ಗಾಳಿ ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ -Vishwanews24

ಉಡುಪಿ: ಸಮುದ್ರದಲ್ಲಿ ಬಲವಾದ ಗಾಳಿ ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ -Vishwanews24

ಉಡುಪಿ : ಕರಾವಳಿಯುದ್ದಕ್ಕೂ ಸಮುದ್ರದ ಮೇಲ್ಮೈಯಲ್ಲಿ ಬಲವಾದ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಮುದ್ರದಲ್ಲಿ ಪ್ರತೀ ಗಂಟೆ ಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಜೂ.17 ರಿಂದ ಜೂ.18 ರ ವರೆಗೆ ಕರಾವಳಿಯ ಮಂಗಳೂರಿನಿಂದ ಕಾರವಾರದ ವರೆಗೆ 3 ರಿಂದ 4.6 ಮೀಟರ್ ವ್ಯಾಪ್ತಿಯಲ್ಲಿ ಸೆಕೆಂಡಿಗೆ 38 ರಿಂದ 47 ಸೆ.ಮೀ ವೇಗದಲ್ಲಿ ಮುಂದಿನ 24 ಗಂಟೆಗಳ ವರೆಗೆ ಬಲವಾದ ಗಾಳಿ ಬೀಸಲಿದೆ.‌ ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಕರಾವಳಿಯಲ್ಲಿ ಯಾವುದೇ ಮೀನುಗಾರರು ಸಮುದ್ರಕ್ಕೆ ಇಳಿಯದೇ ಸುರಕ್ಷಿತರಾಗಿರುವಂತೆ ಸೂಚನೆ ನೀಡಲಾಗಿದೆ.

Vishwa News 24

Recent Posts

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು – vishwanews24

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು ಪುತ್ತೂರು: ಪುರುಷರಕಟ್ಟೆಯಲ್ಲಿ…

29 minutes ago

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ ; ಪ್ರಕರಣ ದಾಖಲು – vishwanews24

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ  ಮಂಗಳೂರು: ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ…

32 minutes ago

ಚೀನಾದ ಶೂ ರಾಜಧಾನಿ’ಯಲ್ಲಿ ಭಾರೀ ಅಗ್ನಿ ಅವಘಡ ; 28 ಮಂದಿ ಸಜೀವ ದಹನ – vishwanews24

ಚೀನಾದ ʻಶೂ ರಾಜಧಾನಿ’ಯಲ್ಲಿ ಭಾರೀ ಅಗ್ನಿ ಅವಘಡ ; 28 ಮಂದಿ ಸಜೀವ ದಹನ ಬೀಜಿಂಗ್‌: ಶೂ ರಾಜಧಾನಿ ಎಂದೇ…

38 minutes ago

ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಂದ ಸುದ್ದಿ ಆಧಾರರಹಿತ: ಸರ್ಜನ್ ಡಾ. ಅಶೋಕ್ ಸ್ಪಷ್ಟನೆ – vishwanews24

ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಂದ ಸುದ್ದಿ ಆಧಾರರಹಿತ: ಸರ್ಜನ್ ಡಾ. ಅಶೋಕ್…

50 minutes ago

ಮಣಿಪಾಲ :ಕಂದಕಕ್ಕೆ ಉರುಳಿದ ಶಾಲಾ ಬಸ್ ; ಓರ್ವ ವಿದ್ಯಾರ್ಥಿ ಗಂಭೀರ ಗಾಯ – vishwanews24

ಮಣಿಪಾಲ :ಕಂದಕಕ್ಕೆ ಉರುಳಿದ ಶಾಲಾ ಬಸ್ ; ಓರ್ವ ವಿದ್ಯಾರ್ಥಿ ಗಂಭೀರ ಗಾಯ  ಉಡುಪಿ: ಮಣಿಪಾಲ್‌ ಬಳಿಯ ಕೊಡಂಗೆಯಲ್ಲಿ ಶಾಲಾ…

1 hour ago

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago