ಉಡುಪಿ: ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕು ಕೋಡಿ ಗ್ರಾಮದ ಬೆಂಗ್ರೆ ಎಂಬಲ್ಲಿ ಸಮುದ್ರ ತೀರದಲ್ಲಿ ಡಾಲ್ಫಿನ್ ಜಾತಿಯ ಮೀನು ಸತ್ತಿರುವುದು ನಿನ್ನೆ ಕಂಡು ಬಂದಿದೆ.
ಈ ಬಗ್ಗೆ ಮಾಹಿತಿ ಪಡೆದ ಉಡುಪಿ ವಲಯದ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್ ಅವರ ಮಾರ್ಗದರ್ಶನದಲ್ಲಿ ಸರಕಾರೇತರ ಸಂಸ್ಥೆ ರೀಫ್ ವಾಚ್ ಮತ್ತು ಅರಣ್ಯ ಇಲಾಖೆಯ ಜಂಟಿ ಕಾರ್ಯಾಚರಣೆ ನಡೆಸಿ ಡಾಲ್ಫಿನ್ ಮೀನಿನ ಕಳೇಬರದ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಜಮೀನಿನಲ್ಲಿ ದಫನ ಮಾಡಲಾಯಿತು.
ವೈಯಕ್ತಿಕ ವಿಷಯಗಳತ್ತ ಗಮನಹರಿಸಿ..⏺️ ನೋಡಿ ಇಂದಿನ ದಿನ ಭವಿಷ್ಯ -Vishwanews24
ಈ ಕಾರ್ಯಾಚರಣೆಯಲ್ಲಿ ಉಡುಪಿ ಕೇಂದ್ರ ಸ್ಥಾನದ ಉಪವಲಯ ಅರಣ್ಯಾಧಿಕಾರಿ ಗುರುರಾಜ ಕೆ., ಅರಣ್ಯ ರಕ್ಷಕ ಕೇಶವ್ ಪೂಜಾರಿ ಎಂ., ವಾಹನ ಚಾಲಕ ಜೋಯ್ ಹಾಗೂ ರಿಫ್ ವಾಚ್ ಸಂಸ್ಥೆಯ ಡಾ। ತೇಜಸ್ವಿನಿ ಶೆಟ್ಟಿಗಾರ್ ಮತ್ತು ವಿರಿಲ್ಲ್ ಅವರು ಭಾಗವಹಿಸಿದ್ದರು.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…