ಉಡುಪಿ: ನಗರದ ಸರಕಾರಿ ಆಸ್ಪತ್ರೆಯ ಮುಂಭಾಗ ತ್ಯಾಜ್ಯದ ಡಬ್ಬಿಗೆ ನವಜಾತ ಹೆಣ್ಣು ಶಿಶುವನ್ನು ಎಸೆದು ಹೋದ ಘಟನೆ ಆಗಸ್ಟ್ 10 ರ ಸೋಮವಾರ ಮುಂಜಾನೆ ಬೆಳಕಿಗೆ ಬಂದಿದೆ.
ನಗರದ ಚಿತ್ತರಂಜನ್ ಸರ್ಕಲ್ ಬಳಿ ಇರುವ ಇರುವ ತ್ಯಾಜ್ಯದ ಡಬ್ಬಿಯಲ್ಲಿ ನವಜಾತ ಹೆಣ್ಣು ಮಗುವನ್ನು ಎಸೆದು ಹೋಗಿದ್ದಾರೆ. ಇಂದು ಬೆಳಿಗ್ಗೆ ನಗರ ಸಭೆಯ ಸ್ವಚ್ಚತಾ ಸಿಬಂದಿಗಳು ಹೊಟೇಲ್‌ನವರು ಎಸೆದ ಬಾಳೆ ಎಲೆಯ ತ್ಯಾಜ್ಯದ ಸಂಗ್ರಹಿಸಲು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ,
ತ್ಯಾಜ್ಯ ತುಂಬಿದ್ದ ಡಬ್ಬಿಯಲ್ಲಿ ನವಜಾತ ಶಿಶು ಅಳುವುದನ್ನು ಗಮನಿಸಿದ ಪೌರ ಕಾರ್ಮಿಕರು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಸದ್ಯ ನಗರದ ಬಿ.ಆರ್ ಶೆಟ್ಟಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…