ಉಡುಪಿ: ಉಡುಪಿ ನಗರದ ಮಿಷನ್ ಕಾಂಪೌಂಡ್ ಬಳಿ ಇರುವ ಸರಕಾರಿ ನೌಕರರ ವಸತಿ ಗೃಹಗಳಿಗೆ ರವಿವಾರ ರಾತ್ರಿ ನುಗ್ಗಿದ ಕಳ್ಳರು, ಅಪಾರ ಮೌಲ್ಯದ ನಗ-ನಗದು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಉಡುಪಿ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಈ ವಸತಿ ಸಮುಚ್ಚಯದಲ್ಲಿ ವಿವಿಧ ಇಲಾಖೆಗಳ ಸರಕಾರಿ ನೌಕರರ ಕುಟುಂಬಗಳು ವಾಸವಾಗಿವೆ. ಎರಡು ದಿನಗಳ ಕಾಲ ರಜೆ ಇದ್ದ ಕಾರಣ ಇಲ್ಲಿನ ಕುಟುಂಬಗಳು ತಮ್ಮ ಊರಿಗೆ ತೆರಳಿದ್ದವು ಎಂದು ತಿಳಿದುಬಂದಿದೆ.
ಮನೆಯಲ್ಲಿ ಯಾರು ಇಲ್ಲದ ದಿನಗಳಲ್ಲಿ ಈ ಸಮುಚ್ಚಯದಲ್ಲಿನ ಆರು ಮನೆಗಳ ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದಾರೆನ್ನಲಾಗಿದೆ. ಆರು ಮನೆಗಳ ಪೈಕಿ ಎರಡು ಮನೆಗಳಲ್ಲಿನ ಚಿನ್ನಾಭರಣ, ಮತ್ತೆರಡು ಮನೆಗಳಲ್ಲಿನ ನಗದು ಕಳವಾಗಿದ್ದು ಉಳಿದ ಎರಡು ಮನೆಗಳಲ್ಲಿ ಕಳವಿಗೆ ಯತ್ನ ನಡೆಸಿರುವುದಾಗಿ ವರದಿಯಾಗಿದೆ.’
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…