ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8277799990 ಅಥವಾ ಆಯಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಉಡುಪಿ: 0820-2574596, ಕುಂದಾಪುರ: 08254-23070, ಕಾರ್ಕಳ: 08258-231101 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…