ಉಡುಪಿ: ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಮವಸ್ತ್ರ ಸಂಹಿತೆ ಪಾಲಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರೂ ಸೋಮವಾರ ಉಡುಪಿ ಸರ್ಕಾರಿ ಬಾಲಕಿಯರ ಕಾಲೇಜಿಗೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಕಾಲೇಜಿಗೆ ಬಂದಿದ್ದಾರೆ.
ತರಗತಿಯಲ್ಲಿ ಹಿಜಾಬ್‌ಗೆ ಅನುಮತಿ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೇವೆ. ತೀರ್ಪು ಬರುವವರೆಗೂ ಹಿಜಾಬ್ ಧರಿಸಿಯೇ ಕಾಲೇಜಿಗೆ ಬರುವುದಾಗಿ ವಿದ್ಯಾರ್ಥಿನಿಯರು ತಿಳಿಸಿದ್ದಾರೆ.
ಹೈಕೋರ್ಟ್‌ನಲ್ಲಿ ತೀರ್ಪು ನಮ್ಮ ಪರವಾಗಿ ಬರುವ ವಿಶ್ವಾಸವಿದೆ. ಬರದಿದ್ದರೆ ಮೇಲ್ಮನವಿ ಸಲ್ಲಿಸುವ ಬಗ್ಗೆ ನಿರ್ಧರಿಸುತ್ತೇವೆ. ಹಿಜಾಬ್ ಧರಿಸುವುದು ಸಂವಿಧಾನ ನೀಡಿರುವ ಹಕ್ಕಾಗಿದ್ದು ಯಾವುದೇ ಕಾರಣಕ್ಕೂ ಮೊಟಕುಗೊಳಿಸಲು ಬಿಡುವುದಿಲ್ಲ ಎಂದು ವಿದ್ಯಾರ್ಥಿನಿಯರು ಸ್ಪಷ್ಟ ಪಡಿಸಿದರು.
ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶ ನಿರ್ಬಂಧಿಸಲಾಗಿದ್ದು, ವಿದ್ಯಾರ್ಥಿಯರು ಕಾಲೇಜು ಆವರಣದಲ್ಲಿ ಕುಳಿತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…