ಉಡುಪಿ: ಸರ್ಕಾರದ ಆದೇಶವಿದ್ದರೂ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು – Vishwanews24

Share this on WhatsAppಉಡುಪಿ: ಸರ್ಕಾರದ ಆದೇಶವಿದ್ದರೂ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ನ್ಯಾಯಾಲಯದ‌ ತೀರ್ಪು ಬರುವವರೆಗೂ ಹಿಜಾಬ್ ಧರಿಸಿಯೇ ಬರುತ್ತೇವೆ.. ಉಡುಪಿ: ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಮವಸ್ತ್ರ ಸಂಹಿತೆ ಪಾಲಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರೂ ಸೋಮವಾರ ಉಡುಪಿ ಸರ್ಕಾರಿ … Continue reading ಉಡುಪಿ: ಸರ್ಕಾರದ ಆದೇಶವಿದ್ದರೂ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು – Vishwanews24