Featured

ಉಡುಪಿ : ಸರ್ಕಾರ ಗ್ಯಾರಂಟಿ  ಸಮಾವೇಶಕ್ಕೆ ವಿದ್ಯಾರ್ಥಿಗಳನ್ನು ಬಳಸುತ್ತಿರುವುದು ಅಕ್ಷಮ್ಯ ಅಪರಾಧ : ಯಶ್ಪಾಲ್ ಸುವರ್ಣ ಆಕ್ರೋಶ – Vishwanews24

ಸರಕಾರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ : ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿಯಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಆಯೋಜಿಸಿರುವ ಸರ್ಕಾರದ ಗ್ಯಾರಂಟಿ ಸಮಾವೇಶಕ್ಕೆ ವಿದ್ಯಾರ್ಥಿಗಳನ್ನು ಕರೆತರುವಂತೆ ಕಾಲೇಜು ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆಯ ಮೂಲಕ ಒತ್ತಡ ಹೇರುತ್ತಿರುವ ಸರ್ಕಾರದ ವಿರುದ್ಧ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದ ಪರೀಕ್ಷೆಗೆ ತಯಾರಿ ನಡೆಸುವ ಸಂದರ್ಭದಲ್ಲಿ ಸರಕಾರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ.

ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದರೆ  ಸಮಾವೇಶಕ್ಕೆ ಫಲಾನುಭವಿಗಳ ಬದಲು ವಿದ್ಯಾರ್ಥಿಗಳನ್ನು ಕರೆತರಲು ಶಾಲಾ ಕಾಲೇಜು ಮುಖ್ಯಸ್ಥರಿಗೆ ಒತ್ತಡ ಹೇರುವ ಸಂದರ್ಭ ಸೃಷ್ಟಿಯಾಗಿರುವುದು ರಾಜ್ಯ ಸರಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ.

ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಣ ವ್ಯವಸ್ಥೆಯ ಅಭಿವೃದ್ಧಿಗೆ ಯಾವುದೇ ವಿಶೇಷ ಯೋಜನೆ ರೂಪಿಸದ ಸರ್ಕಾರ ಸಮಾವೇಶಕ್ಕೆ ಮಾತ್ರ ವಿದ್ಯಾರ್ಥಿಗಳನ್ನು ಬಳಸುತ್ತಿರುವುದು ಅಕ್ಷಮ್ಯ ಅಪರಾಧವಾಗಿದ್ದು, ವಿದ್ಯಾರ್ಥಿಗಳ ಪೋಷಕರು ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಾಪು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ -vishwanews24

ಕಾಪು ಬೀಚ್‌ನಲ್ಲಿ ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ.. ಉಡುಪಿ: ಕಾಪು ಬೀಚ್‌ನಲ್ಲಿ…

2 days ago

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ -vishwanews24

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ ವಿದೇಶಿ ಕಂಪೆನಿ ಸೇರಿದಂತೆ ಹತ್ತಾರು ಸಂಸ್ಥೆಗಳ ಭಾಗಹಿಸುವಿಕೆ ಕಾಪು: ಯುವಜನತೆಗೆ ಉದ್ಯೋಗಾವಕಾಶ…

2 days ago

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ -vishwanews24

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…

4 days ago

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ – vishwanews24

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…

6 days ago

ಸಂಬಂಧಿಕರನ್ನು ಬೀಳ್ಕೊಡಲು ಬಂದ 12 ಮಂದಿ ವಂದೇ ಭಾರತ್‌ ರೈಲಲ್ಲಿ ಲಾಕ್‌ ; 36 ಸಾವಿರ ದಂಡ – vishwanews24

ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…

6 days ago

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹ 20ರವರೆಗೆ ಕಡಿತ – vishwanews24

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…

7 days ago