ಉಡುಪಿ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಮಂಜುಳಾ (24) ಹಾಗೂ ಮಲ್ಲಿಕಾ (18) ಎಂಬ ಸಹೋದರಿಯರು ಏಪ್ರಿಲ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
ಮಂಜುಳಾ (24 ವರ್ಷ), 5 ಅಡಿ 1 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ ಹಾಗೂ ಕಳೆದ 10 ವರ್ಷಗಳ ಹಿಂದೆ ಮದುವೆಯಾಗಿದ್ದು, ಕಳೆದ 2 ವರ್ಷಗಳಿಂದ ತವರು ಮನೆಯಲ್ಲಿಯೇ ವಾಸವಾಗಿರುತ್ತಾರೆ.
ಮಲ್ಲಿಕಾ (18 ವರ್ಷ) 5 ಅಡಿ ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಇವರೂ ಸಹ ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ ಹಾಗೂ ಹತ್ತನೇ ತರಗತಿ ವರೆಗೆ ಶಾಲೆಗೆ ಹೋಗಿದ್ದು, ಬಳಿಕ ಮನೆಯಲ್ಲಿಯೇ ಇರುತ್ತಾರೆ. ಇವರಿಬ್ಬರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷರಿಗೆ ಮಾಹಿತಿ ನೀಡಬಹುದಾಗಿದೆ ಎಂದು ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…