ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋಗಳನ್ನು ಹಾಕಿದ ಆರೋಪದ ಮೇಲೆ ಜಿಲ್ಲೆಯ ಮೂವರ ವಿರುದ್ಧ ಉಡುಪಿ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾರಕೂರು ಹನೇಹಳ್ಳಿಯ ಉಡ್ಡಾಲಗುಡ್ಡೆಯ ಆನಂದ್ ಎಂಬಾತ 2021ರ ಜ.24ರಂದು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನ ತನ್ನ ಖಾತೆಯಿಂದ ಅಶ್ಲೀಲ ಫೋಟೋ ಅಪ್‌ಲೋಡ್ ಮಾಡಿದ್ದು, ಈ ಬಗ್ಗೆ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರದ ಚಾಂತಾರು ಅಂಗಡಿಬೆಟ್ಟುನ ಕೊಲ್ಜಿನ್ ಮೆನೆಜಸ್ 2021ರ ಜ.26ರಂದು ಫೇಸ್‌ಬುಕ್ ಖಾತೆಯಿಂದ ಅಶ್ಲೀಲ ವೀಡಿಯೋವನ್ನು ಅಪ್‌ಲೋಡ್ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಅದೇ ರೀತಿ ಬೊಮ್ಮರಬೆಟ್ಟು ನಿವಾಸಿ ರತ್ನಾಕರ ಎಂಬಾತ 2021ರ ಜ.23ರಮದು ಅಶ್ಲೀಲ ವಿಡಿಯೋ ಒಂದನ್ನು ಇನ್‌ಸ್ಟಾಗ್ರಾಂನ ಮೂಲಕ ಅಪ್‌ಲೋಡ್ ಮಾಡಿರುವ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಬೆಂಗಳೂರು ಪೊಲೀಸ್ ಮಹಾ ನಿರ್ದೇಶಕರ ಕಚೇರಿ, ಸಿಐಡಿ ವಿಶೇಷ ಘಟಕ ಹಾಗೂ ಆರ್ಥಿಕ ಅಪರಾಧಗಳ ವಿಭಾಗದಿಂದ ಬಂದ ವರದಿ ಆಧರಿಸಿ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…