ಉಡುಪಿ : ಸಾಮಾಜಿಕ ಜಾಲತಾಣದಲ್ಲಿ ತನ್ನ ಬಗ್ಗೆ ಸುಳ್ಳು ಸುದ್ದಿ ಹರಡಿ ಅಪಪ್ರಚಾರ ಎಸಗುತ್ತಿದ್ದು ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ಪ್ರಸಾದ್‌ರಾಜ್ ಕಾಂಚನ್ ಮಲ್ಪೆ ಪೊಲೀಸ್ ಠಾಣೆ ಮೆಟ್ಟಲೇರಿದ್ದಾರೆ.
ಇತ್ತೀಚೆಗೆ ನಡೆದ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ವ್ಯಕ್ತಿಗೆ ಸಮ್ಮಾನ ಮಾಡಿದ್ದಕ್ಕೆ ನಾನು ಕಾರಣ ಎಂಬ ನೆಪವೊಡ್ಡಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ತಾನು ಮಸೀದಿಗೆ ಭೇಟಿ ನೀಡಿದ ಫೂಟೋವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ತನ್ನ ತೇಜೋವಧೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ತನ್ನ ಬಗ್ಗೆ ಸುಳ್ಳು ಸುದ್ದಿ ಹರಡಿ ಅಪಪ್ರಚಾರ ಎಸಗುತ್ತಿರುವ ಕಿಡಿಗೇಡಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…