ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಜಗಳವಾಡುತ್ತಿದ್ದ ಬಸ್ ಚಾಲಕ ಹಾಗೂ ನಿರ್ವಾಹಕರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ನಗರದ ಹಳೇ ತಾಲೂಕು ಕಚೇರಿಯ ಬಸ್ ನಿಲ್ದಾಣದ ಬಳಿ ಎರಡು ಬಸ್‌ನವರು ಜಗಳವಾಡುತ್ತಿರುವುದರ ಬಗ್ಗೆ ಸಾರ್ವಜನಿಕರೊಬ್ಬರು ಕರೆ ಮಾಡಿ ತಿಳಿಸಿದ ಮೇರೆಗೆ ಪೊಲೀಸರು ಆಗಮಿಸಿದ್ದಾರೆ.
ಈ ವೇಳೆ ಎರಡು ಖಾಸಗಿ ಬಸ್‌ಗಳ ಚಾಲಕ ಹಾಗೂ ನಿರ್ವಾಹಕರಾದ ಹರ್ಕಾಡಿಯ ಮನೋಜ್ (24), ಕಾವ್ರಾಡಿಯ ಪ್ರವೀಣ್ (27), ಕೊಂಬುಗುಡ್ಡೆಯ ಎಚ್. ಮಂಜುನಾಥ (40), ಪಳ್ಳಿಯ ಶರತ್ ಆಚಾರ್ಯ (29), ಮಧು ಇವರು ತಮ್ಮೊಳಗೆ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡು ಸಾರ್ವಜನಿಕ ಸ್ಥಳದಲ್ಲಿ ಭಯದ ವಾತಾವರಣ ಉಂಟುಮಾಡುತ್ತಿದ್ದರು.
ಪೊಲೀಸ್ ಸಿಬಂದಿ ಎದುರಿನಲ್ಲಿಯೇ ಪರಸ್ಪರ ಬೈದಾಡುತ್ತಾ ದೂಡಾಡಿಕೊಂಡು ಕೈ-ಕೈ ಮಿಲಾಯಿಸುತ್ತಿದ್ದರು ಎಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…